ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಊಡಗಿ-ಹಂಗನಹಳ್ಳಿ-ಮಳಖೇಡ ಸ್ಟೇಷನ್ ತಾಂಡಾ ವರೆಗೆ ಕಲ್ಯಾಣ ಪಥ

ಕಲ್ಯಾಣ ಪಥ ರಸ್ತೆ ಕಾಮಗಾರಿಗೆ ಅಡಿಗಲ್ಲು ಹಾಕಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

ಕಲಬುರಗಿ/ಸೇಡಂ :2024-25ನೇ ಸಾಲಿನ ಕಲ್ಯಾಣ ಪಥ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಊಡಗಿ ಗ್ರಾಮದಿಂದ ಮಳಖೇಡ ಸ್ಟೇಷನ್ ತಾಂಡಾವರೆಗೆ 3.7 ಕೋಟಿ ರೂಗಳ ಹಂಗನಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.

ಕಲ್ಯಾಣ ಪಥ ಯೋಜನೆ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಕೆ.ಕೆ.ಆರ್.ಡಿ.ಬಿಯಿಂದ ಪ್ರತ್ಯೇಕ ಅನುದಾನವು ಸಹ ಬಿಡಗಡೆಗೊಳಿಸಲಾಗುತ್ತಿದೆ.

ಊಡಗಿಯಿಂದ ಮಳಖೇಡ ಸ್ಟೇಷನ್ ತಾಂಡಾದ ಹಂನಗಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಊಡಗಿ ಮತ್ತು ಮಳಖೇಡ ಸ್ಟೇಷನ್ ತಾಂಡಾದ ಸಾರ್ವಜನಿಕರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

. ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!