ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಲಿಗಮ್ಮ ದೇವಿ ಸ್ವಸಹಾಯ ಸಂಘದ 13ನೇ ವರ್ಷದ ವಾರ್ಷಿಕೋತ್ಸವ

ಬಳ್ಳಾರಿ / ಕಂಪ್ಲಿ : ಪಟ್ಟಣದ ರಾಮಲಿಂಗಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಲಿಗಮ್ಮ ದೇವಿ ಸ್ವಸಹಾಯ ಸಂಘದ 13ನೇ ವರ್ಷದ ವಾರ್ಷಿಕೋತ್ಸವ ಆಚರಿಸಲಾಯಿತು.
ಮೇಲ್ವಿಚಾರಕ ಮಂಜುನಾಥ್ ಮಾತನಾಡಿ ಪ್ರತಿಯೊಬ್ಬ ಸದಸ್ಯರು ಸಂಸ್ಥೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಪ್ರಗತಿಯನ್ನು ಹೊಂದಿ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಮನ್ವಯ ಅಧಿಕಾರಿ ರೇಖಾ, ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ, ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!