ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿರುವ ಪ್ರಾಚೀನ ಮತ್ತು ಐತಿಹಾಸಿಕ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಚರಿಸುವ ದಸರಾ ಉತ್ಸವ ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಯಾಂಕ.ಎ.ಧನಶ್ರೀ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳು ಸೇಡಂ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ
ಶ್ರೀ ಶಿವಶಂಕರಮಠದ ಪರಮ ಪೂಜ್ಯರು ಹಾಗೂ ಶಿವಶರಣರೆಡ್ಡಿ ಪಾಟೀಲ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶ್ರೀಕಾಂತ ಐನಾಪುರ ಸ್ಥಳೀಯ ಉದ್ದಿಮೆದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
. ಕರುನಾಡ ಕಂದ



















