ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ರಜತ ಮಹೋತ್ಸವ ಉದ್ಘಾಟನೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಶ್ರೀ ಮಾತಾ ಮಹಿಳಾ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ಇದರ ರಜತ ಮಹೋತ್ಸವ ಮತ್ತು 25 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಮಾತೋಶ್ರೀ ಅನುಸೂಯಾದೇವಿ, ಶ್ರೀ ಸಿದ್ಧಲಿಂಗಮಠ ಶಾಂಭವಿ ಆಶ್ರಮ ತುಂಗಳ, ಮಾತೋಶ್ರೀ ಸುವರ್ಣಾತಾಯಿ ಹೊಸಮಠ ಗೋಕಾಕ ಮತ್ತು ಸೊಸೈಟಿ ಅಧ್ಯಕ್ಷೆಯರಾದ ಶ್ರೀಮತಿ ಯಲ್ಲವ್ವ ಖೋತ, ಉಪಾಧ್ಯಕ್ಷರಾದ ಶ್ರೀಮತಿ ಪಾರ್ವತಿ ಬೆಳ್ಳಂಕಿ ಹಾಗೂ ಸದಸ್ಯೆಯರಾದ ಶ್ರೀಮತಿ ಬಸವ್ವಾ ಗಲಗಲಿ, ಶ್ರೀಮತಿ ಶೋಭಾ ಖೋತ, ಶ್ರೀಮತಿ ಮುರುಗೆವ್ವ ಖೋತ, ಶ್ರೀಮತಿ ಸಾವಿತ್ರಿ ಖೋತ, ಶ್ರೀಮತಿ ಅನ್ನಪೂರ್ಣ ಹುಲ್ಯಾಳ ಹಾಗೂ ಸೊಸೈಟಿ ಆಡಳಿತ ಮಂಡಳಿಯ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಮತ್ತು ಗ್ರಾಮದ ಹಿರಿಯ ಮುಖಂಡರು ಮತ್ತು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!