ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೊಗಲು ಗೊಂಬೆಯಾಟ ಪ್ರದರ್ಶನ

ಬೆಂಗಳೂರು: ಮಾತಿನ ಮನೆಯಲ್ಲಿ ದಸರಾ ಹಬ್ಬದ ಹಿನ್ನೆಲೆಯಲ್ಲಿ ರಂಗಪುತ್ತಳಿ ಯಶೋಧ ತಂಡದವರಿಂದ ಮಹಿಷ ಸಂಹಾರ ತೊಗಲು ಗೊಂಬೆಯಾಟ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಇದರ ಜೊತೆಗೆ ಡಾ. ಆರ್. ಶೈಲಜಾ ಶರ್ಮ ಅವರ ಇಂಚರ ಕೃತಿಯನ್ನು ನೊಬಲ್ ಹಾರ್ಟ್ಸ್ ನ ಸತ್ಯಪ್ರಸಾದ್ ಲೋಕಾರ್ಪಣೆ ಮಾಡಿದರು.
ಸಾಂಪ್ರದಾಯಿಕ ಕಲೆಯಾದ ತೊಗಲುಗೊಂಬೆಯಾಟವನ್ನು ಜನಮನಕ್ಕೆ ಹತ್ತಿರ ತಲುಪಿಸುವ ಹಾಗೂ ಉಳಿಸಿಕೊಳ್ಳುವ ಹೊಣೆ ನಮ್ಮ ಮೇಲಿದೆ ಎಂದು ಮಾತಿನ ಮನೆಯ ರಾ ಸು ವೆಂಕಟೇಶ ತಿಳಿಸಿದರು.

ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಶ್ರೀ ಎಸ್ ಎಲ್ ಬೈರಪ್ಪನವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ರಾಧಾ ಕೇಶವ ಹೆಬ್ಬಾರ್ ನಿರ್ಬಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!