ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಂಗಳೂರಿನಲ್ಲಿ ” ಕರುನಾಡ ಕಂದ “

ದಕ್ಷಿಣ ಕನ್ನಡ/ ಮುಕ್ಕ :ಕರುನಾಡ ಕಂದ ಪತ್ರಿಕೆಯ ಸಂಪಾದಕರಾದ ಶ್ರೀ ಬಸವರಾಜ ಬಳಿಗಾರ ರವರು ದಕ್ಷಿಣ ಕರ್ನಾಟಕ ಪ್ರವಾಸದಲ್ಲಿದ್ದು ನಿನ್ನೆ ದಿನಾಂಕ 30/09/2025 ರಂದು ಬೆಳಿಗ್ಗೆ ಗಂಟೆ 11.00 ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರ ಶ್ರೀ ಚಂದ್ರಶೇಖರ ಹೆಬ್ಬಾರ್ ಕೊಲ್ಯ ರವರ ಕಛೇರಿಗೆ ಭೇಟಿ ಕೊಟ್ಟು
ಸಂಪಾದಕ ಮತ್ತು ವರದಿಗಾರರ ಸಂಭಾಷಣೆಯಲ್ಲಿ ಪತ್ರಿಕೆಯ ಆಗುಹೋಗು, ಸುದ್ದಿ ಬಿಡುಗಡೆ, ಪತ್ರಿಕೆ ಮತ್ತು ವರದಿಗಾರರ ಶ್ರೇಯೋಭಿವೃದ್ಧಿ ಬಗ್ಗೆ ವಿಚಾರ ವಿನಿಮಯ ಮಾಡಿದರು.


ಕರುನಾಡ ಕಂದ ಜನ ಜಾಗೃತಿ ವೇದಿಕೆಯ ಬೆಳವಣಿಗೆ ಬಗ್ಗೆಯೂ ವಿಚಾರ ವಿನಿಮಯ ಮಾಡಲಾಗಿ, ಜಿಲ್ಲಾ ಮಟ್ಟದಲ್ಲಿ 50 ಸದಸ್ಯರು ವೇದಿಕೆಯಲ್ಲಿ ಸದಸ್ಯತನ ಪಡೆದಲ್ಲಿ ತಾಲೂಕು ಮಟ್ಟದಲ್ಲಿ ಘಟಕ ರಚಿಸಿ ತಾಲೂಕು ಮಟ್ಟದಲ್ಲಿ ಕಾರ್ಯಾಧ್ಯಕ್ಷರನ್ನು ಆರಿಸಲಾಗುವುದೆಂದು ತಮ್ಮ ನಿರ್ಧಾರ ವ್ಯಕ್ತ ಪಡಿಸಿದರು.
ಸಂಪಾದಕರು ತಮ್ಮ ಕಾರ್ಯ ನಿಮಿತ್ತ ಶಿವಮೊಗ್ಗ ಕಡೆ ಪ್ರಯಾಣ ಬೆಳೆಸಿದರು.


ಕಛೇರಿ ಮ್ಯಾನೇಜರ್ ಶ್ರೀ.ಶಿವಪ್ರಸಾದ್ ಹೊಳ್ಳ ಸ್ವಾಗತಿಸಿದರು ಮತ್ತು ಸಭೆಯನ್ನು ನಿರ್ವಹಿಸಿದರು.

ವರದಿ. ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!