ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮತದಾರ ಪಟ್ಟಿಗೆ ಹೆಸರು ನೋಂದಾಯಿಸಿ :ತಹಶೀಲ್ದಾರ್ ಜುಗಲ್ ಮಂಜುನಾಯಕ್

ಬಳ್ಳಾರಿ/ ಕಂಪ್ಲಿ : ವಿಧಾನಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು ನವೆಂಬರ್ 6 ಒಳಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ತಹಶಿಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕೆಂದು ತಹಶೀಲ್ದಾರ್ ಜುಗಲ್ ಮಂಜುನಾಯಕ್ ತಿಳಿಸಿದ್ದಾರೆ.
ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಮತ್ತೆ ಅರ್ಜಿ ಸಲ್ಲಿಸಬೇಕು 2025 ನವಂಬರ್ 01 ಅನ್ವಯವಾಗುವಂತೆ ಸರಕಾರದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ ಮೂರು ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವವರು ಹೆಸರು ನೊಂದಾಯಿಸಬಹುದು.
ಈ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ ಎರಡರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಹೇಳಿದ್ದಾರೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು ಒಂದೇ ಕುಟುಂಬದ ಎಲ್ಲಾ ಸದಸ್ಯರು ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು ಅರ್ಜಿದಾರರು ಆಧಾರ್ ಕಾರ್ಡ್ ಚುನಾವಣೆ ಗುರುತಿನ ಚೀಟಿ ಪ್ರತಿ ಸಲ್ಲಿಸಬೇಕೆಂದು ತಹಶೀಲ್ದಾರ್ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!