ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಜಯದಶಮಿ ಪ್ರಯುಕ್ತ ಅದ್ಧೂರಿಯಾಗಿ ಜರುಗಿದ ಭವಾನಿ ಮಾತಾ ಶೋಭಾಯಾತ್ರೆ

ವಿಜಯದಶಮಿ ಪ್ರಯುಕ್ತ ಪಟ್ಟಣದ ಅಂಬಾ ಭವಾನಿ ದೇವಸ್ಥಾನ ವತಿಯಿಂದ ಶೋಭಾಯಾತ್ರೆ ನಡೆಯಿತು.

ಗುರುಮಠಕಲ್ : ಅ.2 ನಾಡಹಬ್ಬ ದಸರಾದ ಸಂಭ್ರಮ ಪ್ರಯುಕ್ತ ಪಟ್ಟಣದಲ್ಲಿ ಶೋಭಾಯಾತ್ರೆ ಅದ್ಧೂರಿಯಾಗಿ ಜರುಗಿತು, ಸಾಕಷ್ಟು ಯುವಕರು ಜಮಾವಣೆಯೊಂದಿಗೆ ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಜಯದಶಮಿ ಪ್ರಯುಕ್ತ ನಾರಾಯಣಪುರ ಬಡಾವಣೆಯ ಅಂಬಾ ಭವಾನಿ ದೇವಸ್ಥಾನದ ಸಮಿತಿ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಪ್ರಮುಖ ರಸ್ತೆಗಳ ಮುಖಾಂತರ ಸಾಗುವ ಈ ಶೋಭಾಯಾತ್ರೆಯಲ್ಲಿ ಎಲ್ಲಾ ಸಮಾಜದವರು ಭಾಗವಹಿಸಿ ಶೋಭಾಯಾತ್ರೆಗೆ ವಿಶೇಷವಾಗಿ ಮೆರುಗು ನೀಡಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!