ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹದೇಶ್ವರ ಬೆಟ್ಟದಲ್ಲಿ ಹೆಣ್ಣು ಹುಲಿ ಹತ್ಯೆ: ಕಠಿಣ ಕಾನೂನು ಜಾರಿಗೆ ತೇಜಸ್ವಿ ಆಗ್ರಹ

ಮೈಸೂರು: ಮಲೆಮಹದೇಶ್ವರ ವನ್ಯ ಅರಣ್ಯ ಧಾಮದಲ್ಲಿ ಹೆಣ್ಣು ಹುಲಿಯನ್ನು ಹತ್ಯೆ ಮಾಡಲಾಗಿದ್ದು, ಇದು ತೀರ್ವ ಬೇಸರ ತರುವ ಸಂಗತಿಯಾಗಿದೆ ,
ಕಳೆದ ಜೂನ್ ತಿಂಗಳಲ್ಲಿ ಒಂದು ಹೆಣ್ಣು ಹುಲಿ ಮತ್ತು ನಾಲ್ಕು ಹುಲಿ ಮರಿಗಳನ್ನು ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಹೆಣ್ಣು ಹುಲಿ ಯೊಂದನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಇದು ಅಕ್ಷಮ್ಯ ,ಹುಲಿಗಳ ಹತ್ಯೆ ಪ್ರಕರಣದಲ್ಲಿ ಈಗಿರುವ ಕಾನೂನನ್ನು ಸರ್ಕಾರ ತಿದ್ದುಪಡಿ ಮಾಡಿ ಹೊಸ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕೆಂದು ಸರ್ಕಾರವನ್ನು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಈ ರೀತಿ ಕಾನೂನು ಜಾರಿಗೆ ತರುವ ಮೂಲಕ ಹುಲಿಗಳನ್ನು ದುಷ್ಕರ್ಮಿಗಳು ಹತ್ಯೆ ಮಾಡುವುದನ್ನು ನಿಲ್ಲಿಸ ಬಹುದಾಗಿದೆ ಇಲ್ಲದಿದ್ದರೆ ಹುಲಿಗಳ ಸಂತತಿ ಮುಂದಿನ ಪೀಳಿಗೆಗೆ ನಾಶವಾಗುವ ಸಂಭವವಿದೆ
ಕೂಡಲೇ ಅರಣ್ಯಾಧಿಕಾರಿಗಳು ಹುಲಿಯನ್ನು ಹತ್ಯೆ ಮಾಡಿರುವವರನ್ನು ಬಂಧಿಸಬೇಕು ರಾಜ್ಯ ಸರ್ಕಾರ ಇವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!