ಲಚ್ಯಾಣ ಗ್ರಾಮ ಪಂಚಾಯತಿಯಲ್ಲಿ 15 ನೇ ಹಣಕಾಸು ಯೋಜನೆ ಅವ್ಯವಹಾರ ನಡೆದಿದ್ದು ನಡೆಸುವಂತೆ ಆಗ್ರಹ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮ ಪಂಚಾಯತಿಯಲ್ಲಿ 2020 ನೇ ಸಾಲಿನಿಂದ 25ನೇ ಸಾಲಿನವರೆಗೆ 15ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ಆಗಿರುತ್ತದೆ ಕೂಡಲೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಿತಿ ರಚನೆ ಮಾಡಿ ತನಿಖೆ ಮಾಡಬೇಕೆಂದು ಶಿವಾನಂದ ಸಿಂಗೆ ( ಡಿಎಸ್ ಎಸ್ ವಿದ್ಯಾರ್ಥಿ ಒಕ್ಕೂಟ ಸಂಘಟನಾ ಕಾರ್ಯದರ್ಶಿ) ಇಂಡಿ ಅವರು ಆಗ್ರಹಿಸಿದ್ದಾರೆ.
- ಕರುನಾಡ ಕಂದ



















