
ತಪ್ಪಿತಸ್ಥನಿಗೆ ಉಗ್ರ ಶಿಕ್ಷೆ ವಿಧಿಸಿ: ಮಲ್ಲಿಕಾರ್ಜುನ ನೀಲೂರ
ಕಲಬುರಗಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನೀಲೂರ ತೀವ್ರವಾಗಿ ಖಂಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ








