ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಹಳೆಯ ವಿದ್ಯಾರ್ಥಿನಿಯಾದ ರಾಜೇಶ್ವರಿ ಸೊಗಲದ ಮಾತನಾಡಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿದ ವಾಲ್ಮೀಕಿ ಅವರ ಆದರ್ಶ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು. ಭಾಗ್ಯಶ್ರೀ ಬಡಿಗೇರ ಆದಿಕವಿಯ ಜೀವನದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಎಸ್.ಡಿ.ಎಂ.ಸಿ ಸದಸ್ಯರಾದ ರಾಮು ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಸಿಬ್ಬಂದಿಗಳಾದ ಜ್ಯೋತಿ ಅಳಗೋಡಿ, ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!