ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂತೋಷ ಹೊಸಳ್ಳಿ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಕಾಳಗಿ : ಕಲಬುರಗಿ ನಗರದ ಡಾ. ಎಸ್. ಎಂ ಪಂಡಿತ ರಂಗಮಂದಿರಲ್ಲಿ ಡಾ ರಾಜಕುಮಾರ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಘದಿಂದ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಪ್ರಯುಕ್ತ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಸಮಾಜ ಸೇವ ರತ್ನ ಪ್ರಶಸ್ತಿ ಪ್ರಧಾನ, ಸಂಗೀತ ಕಾರ್ಯಕ್ರಮದಲ್ಲಿ ಕಾಳಗಿ ತಾಲೂಕಿನಲ್ಲಿ ಉತ್ತಮ ಸಮಾಜ ಸೇವೆಯನ್ನು ಮಾಡುತ್ತಿರುವದನ್ನು ಅವರ ಒಳ್ಳೆಯ ಕಾರ್ಯಗಳನ್ನು ಗುರುತಿಸಿ, ಹಲಚೆರಾ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ ಹೊಸಳ್ಳಿ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಕೊಟ್ಟು ಸನ್ಮಾನಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮತಿ ಅಮೇರೇಶ್ವರ್ ಬಾಬುರಾವ ಚಿಂಚನಸೂರ್ ಉದ್ದಿಮೆದಾರರು, ಡಾ. ರಮೇಶ್ ಲಂಡನಕರ್ ಕುಲಸಚಿವರು, ಡಾ ಫಾರೂಖ್ ಮಣುರ್ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಕಲಬುರ್ಗಿ, ಗೌತಮ ಬೊಮ್ಮನಳ್ಳಿ ಉಪಾಧ್ಯಕ್ಷರು ಸಹಜ ಶಿವ ಸೌಹಾರ್ದ ಸಹಕಾರಿ ಸಂಘ ನಿ ಚಿಂಚೋಳಿ, ರಮೇಶ್ ಯಾಳಗಿ ಅಧ್ಯಕ್ಷರು ಡಾ ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಲಾ ಸಂಘ, ಲಿಂಗರಾಜು ಸಾಹುಕಾರ್ ಪ್ರಥಮ ದರ್ಜೆ ಗುತ್ತೇದಾರ, ಯಲ್ಲಾ ಲಿಂಗ ದಂಡಿನ ಕಾರ್ಯದರ್ಶಿ, ಶರಣು ಟಿ ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!