ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿಸಿಸಿ ಬ್ಯಾಂಕ್ ಅಭ್ಯರ್ಥಿಯಾಗಿ ಮಹೇಶ ಕುಮಠಳ್ಳಿ ಎಂಟ್ರಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಡಿಸಿಸಿ) ಇದರ ಚುನಾವಣಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಥಣಿಯ ಜನಪ್ರಿಯ ಮಾಜಿ ಶಾಸಕರಾದ ಶ್ರೀ ಮಹೇಶ ಈರನಗೌಡ ಕುಮಠಳ್ಳಿ ನಾಮಪತ್ರ ಸಲ್ಲಿಸಿದರು.

ಸೂಕ್ತವಾದ ವ್ಯಕ್ತಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಮಾಜಿ ಸಚಿವರು ಹಾಗೂ ಗೋಕಾಕ ಜನಪ್ರಿಯ ಶಾಸಕರಾದ ರಮೇಶ್ ಜಾರಕಿಹೊಳಿ ಅವರು ಹೇಳಿದ್ದರು ಅದರಂತೆಯೇ ರಮೇಶ್ ಜಾರಕಿಹೊಳಿ ಅವರ ಆಪ್ತರಾದ ಮಹೇಶ್ ಕುಮಟ್ಟಳ್ಳಿ ಅವರನ್ನು ಅಖಾಡಕ್ಕೆ ಇಳಿಸಿ ನಾಮಪತ್ರ ಕೂಡ ಸಲ್ಲಿಸಲಾಯಿತು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!