ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪುರಸಭೆ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಗುರುಮಠಕಲ್: ಪುರಸಭೆ ಕಾರ್ಯಾಲಯದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆಯನ್ನು ಮುಖ್ಯಾಧಿಕಾರಿ ಹಾಗೂ ಸದಸ್ಯರು ಸದಸ್ಯರು ಮತ್ತು ಸಿಬ್ಬಂದಿಗಳು ಸಲ್ಲಿಸಿದರು.

ಮುಖ್ಯಾಧಿಕಾರಿ ಶ್ರೀಮತಿ ಭಾರತಿ ದಂಡೊತಿ ಮಾತನಾಡಿ ಈ ನೆಲದ ಶ್ರೇಷ್ಠತೆಯ ಉತ್ಥಾನದ ಮತ್ತು ಉದ್ಧಾರದ ಕಾರ್ಯಕ್ಕೆ ಆಶೀರ್ವಾದ ರೂಪದ ಶಕ್ತಿಯಾಗಿ ನಮಗೆ ನೆರವಾಗುವ ದಿವ್ಯಗ್ರಂಥವನ್ನು ಕಾವ್ಯಮಯ ರೂಪದಲ್ಲಿ ರಚಿಸಿದ ದಾರ್ಶನಿಕ ಆದಿಕವಿ, ಋಷಿಕವಿ ಶ್ರೀ ವಾಲ್ಮೀಕಿಯವರು ಸಾಮಾನ್ಯನೂ ಮಹರ್ಷಿಯಂತಹ ಮಹೊನ್ನತಿಗೆ ಏರಬಹುದು ಎಂಬುವುದನ್ನ ಅವರ ಜೀವನಕಥೆಯ ಮೂಲಕ ತಿಳಿದು ನಮ್ಮ ಬಾಳ್ವೆ ಪುರಾಷಾರ್ಥ ಸಿದ್ಧಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಜಯಂತಿಯಲ್ಲಿ ಪುರಸಭೆ ಸದಸ್ಯರು, ನಾಮ ನಿರ್ದೇಶನ ಸದಸ್ಯರು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!