ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಂಗಾವತಿ ಡಿವೈಎಸ್‌ಪಿ ವರ್ಗಾವಣೆ

ಕೊಪ್ಪಳ/ ಗಂಗಾವತಿ : ರಾಜ್ಯ ಸರ್ಕಾರ ಗಂಗಾವತಿ ಉಪ ವಿಭಾಗದ ಡಿವೈಎಸ್‌ಪಿ ಆಗಿದ್ದ ಸಿದ್ದಲಿಂಗಪ್ಪ ಗೌಡ ಪಾಟೀಲ್ ಇವರನ್ನು ಎ.ಎನ್.ಟಿ.ಎಫ್. ಬೆಂಗಳೂರು ( ಹೊಸದಾಗಿ ಸೃಜನೆಯಾದ ಹುದ್ದೆ) ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಇಲಾಖೆಗೆ ವರ್ಗಾಯಿಸಿ ನಿಯೋಜಿಸಲಾಗಿದೆ.

ಮತ್ತು ಗಂಗಾವತಿ ಉಪ ವಿಭಾಗಕ್ಕೆ ತೆರವಾದ ಸ್ಥಾನಕ್ಕೆ ಪ್ರಸ್ತುತ ಬೀದರ್ ಜಿಲ್ಲೆಯ ಹುಮನಾಬಾದ್ ಉಪ ವಿಭಾಗದ ಡಿವೈಎಸ್‌ಪಿ ಯಾಗಿರುವ ಜಾಯಪ್ಪ ನ್ಯಾಮಗೌಡರ್‌ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಸಿದ್ದಲಿಂಗಪ್ಪಗೌಡ ಪಾಟೀಲ್ ರವರು ಗಂಗಾವತಿ ಉಪವಿಭಾಗದಲ್ಲಿ ಕಾರ್ಯನಿರ್ವಹಿಸಿ ರಾಷ್ಟ್ರಪತಿಗಳ ಪುರಸ್ಕಾರ ಪಡೆದಿದ್ದಾರೆ, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗಣೇಶೋತ್ಸವ, ಈದ್ ಮಿಲಾದ್ ಹಬ್ಬಗಳು ಸೇರಿದಂತೆ ಅನೇಕ ಹಬ್ಬಗಳಲ್ಲಿ ಎಲ್ಲಾ ಸಮಾಜದ ಮುಖಂಡರು ಮತ್ತು ಯುವಕರ, ಸಿಬ್ಬಂದಿ ವರ್ಗದವರ ಜೊತೆಗೆ ಸರಳತೆಯಿಂದ ಬೆರೆತು ಜನಮನ್ನಣೆ ಪಡೆದಿದ್ದರು,

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!