ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

October 14, 2025

ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿನ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಕನ್ನಡ ಭೂಮಿ‌ ಜಾಗೃತಿ ಸಮಿತಿಯ ವಕ್ತಾರ ಆನಂದ ತೆಗನೂರ ಸರಕಾರಕ್ಕೆ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ

Read More »

ಕರ್ನಾಟಕದ ಅಭಿವೃದ್ಧಿಗಾಗಿ ಕೆ ಆರ್ ಎಸ್ ಪಕ್ಷದ “ಎದ್ದೇಳು ಕನ್ನಡಿಗ” ಅಭಿಯಾನ

ಕಲಬುರ್ಗಿ:ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (KRS) ಆಯೋಜಿಸಿದ್ದ “ಎದ್ದೇಳು ಕನ್ನಡಿಗ – ಸಮೃದ್ಧ ಕರ್ನಾಟಕ ಕಟ್ಟಲು, KRS ಪಕ್ಷ ಸೇರು ಬಾ” ಎಂಬ ಅಭಿಯಾನವು ಕಲಬುರ್ಗಿಯಲ್ಲಿ ಯಶಸ್ವಿಯಾಗಿ ನೆರವೇರಿತು. ಈ ಅಭಿಯಾನಕ್ಕೆ ಶ್ರೀ ಶರಣಬಸವೇಶ್ವರ

Read More »

ಸರ್ಕಾರಿ ಸೌಲಭ್ಯಗಳು ಕುರಿತು ಜಾಗೃತಿ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳೆಯರಿಗೆ ಸರ್ಕಾರಿ ಸೌಲಭ್ಯಗಳು ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.ಈ ವೇಳೆ ಸಮನ್ವಯ ಅಧಿಕಾರಿ ಜಿ. ರೇಖಾ

Read More »

ಕಲಾವಿದ ರಾಜು ತಾಳಿಕೋಟೆ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ರಂಗಾಯಣದ ನಿರ್ದೇಶಕ ಮತ್ತು ರಂಗಭೂಮಿ ನಟ ತಾಳಿಕೋಟೆ ರಾಜು ಅವರ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ

Read More »

ರಸ್ತೆಗೆ ಇಳಿಯುವಾಗ ಟ್ರಾಕ್ಟರ್ ವ್ಹೀಲ್ ಹಾಕುವುದನ್ನು ಬಿಟ್ಟು ರಸ್ತೆಗಳನ್ನು ಗುಣಮಟ್ಟದಿಂದಿರಿಸಿ : ಶಾಸಕ ಜೆ.ಎನ್.ಗಣೇಶ

ಬಳ್ಳಾರಿ/ ಕಂಪ್ಲಿ : ಸಾಕಷ್ಟು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ರಸ್ತೆಗಳ ಮೇಲೆ ಟ್ರಾಕ್ಟರ್ ವ್ಹೀಲ್ ಹಾಕುವುದನ್ನು ಬಿಟ್ಟರೆ, ಸುಮಾರು 6-7 ವರ್ಷಗಳ ಕಾಲ ರಸ್ತೆಗಳನ್ನು ಕಾಪಾಡಿಕೊಳ್ಳಬಹುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ತಾಲೂಕಿನ ದೇವಲಾಪುರ ಗ್ರಾಪಂಯ

Read More »

ಕಾಗವಾಡದಲ್ಲಿ ದಲಿತ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಬೆಳಗಾವಿ/ಕಾಗವಾಡ : 13 /10/2025 ರಂದು ಕಾಗವಾಡದಲ್ಲಿ ತಾಲೂಕಿನ ದಲಿತ ಒಕ್ಕೂಟದಿಂದ ಹಾಗೂ ವಕೀಲರಿಂದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲರಾದ ರಾಕೇಶ್

Read More »

‘ಆರ್‌ಎಸ್ಎಸ್ ನಿಷೇಧ ಪ್ರಸ್ತಾಪ, ಜನರಿಗೆ ಮಾಡಿದ ಅವಮಾನ’: ಮರತೂರಕರ್ ಆಕ್ರೋಶ

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧಿಸುವ ಕುರಿತು ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳು ದೇಶದ ಜನರಿಗೆ ಮಾಡಿದ ಅಪಮಾನ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪ್ರಕಟಣೆ

Read More »

ಕನ್ನೇರಿ ಕಾಡಸಿದ್ದೇಶ್ವರ ಶ್ರೀಗಳನ್ನು ಗಡಿಪಾರು ಮಾಡಿ: ಸಂಗಮೇಶ ಎನ್. ಜವಾದಿ

ಬೀದರ್: ಲಿಂಗಾಯತ ಮಠಾಧೀಶರು ಮತ್ತು ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಸಾಹಿತಿ, ಹೋರಾಟಗಾರ ಸಂಗಮೇಶ ಎನ್ ಜವಾದಿ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ

Read More »

ಅಭಿನಂದನೆಗಳು

ಹರಪನಹಳ್ಳಿ ತಾಲೂಕಿನ ಎನ್ ಶೀರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ

Read More »

ಭಕ್ತರಿಗೆ ಹರಕೆ ತೀರಿಸಲು ಅಡ್ಡಿಯಾದ ದೇವಸ್ಥಾನ ಸಿಬ್ಬಂದಿ

ಕಲಬುರಗಿ/ ಕಾಳಗಿ :ಧಾರ್ಮಿಕ ದತ್ತಿ ಇಲಾಖೆ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗಿ (ರಟಕಲ್). ಜಗದ್ಗುರು ಶ್ರೀ ರೇವಣಸಿದ್ದೇಶ್ವರರು ಬೇಡಿದವರಿಗೆ ಬೇಡಿದ್ದನ್ನೇ ಕರುಣಿಸುವ ಕರುಣಾಮಯಿ, ಆದರೆ ಹರಕೆ ತೀರಿಸಲು ಬಂದ ಭಕ್ತಾದಿಗಳು ಹರಕೆ ತೀರಿಸದೇ ವಾಪಸ್

Read More »
error: Content is protected !!