
ಪತ್ರಕರ್ತರ ಉಚಿತ ಬಸ್ ಪಾಸ್ ಅರ್ಜಿ ಆಹ್ವಾನ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಪಡೆದಿರುವ ತಾಲೂಕು ಮಟ್ಟದಲ್ಲಿ ಪತ್ರಕರ್ತರಿಗೆ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲೆಯಾದ್ಯಂತ ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್‌ಪಾಸ್ ನೀಡಲು

