ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಾಗಲಕೋಟೆ/ ಹುನಗುಂದ : ಬಾಗಲಕೋಟೆಯ ಬ.ವಿ.ವ ಸಂಘದ ಅಂಗ ಸಂಸ್ಥೆಯಾದ ತಾಲೂಕಿನ ಕೂಡಲಸಂಗಮದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಧೋಳದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಟೆಕ್ಕೊಂಡು ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಕುಮಾರಿ ಸಂಗೀತಾ ಅಂಗಡಿ, ಜುಡೋ ಸ್ಪರ್ಧೆಯಲ್ಲಿ ಪಲ್ಲವಿ ಕುಂಬಾರ ಹಾಗೂ ಸವಿತಾ ಕೋಟಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಸಾಧನೆಗೈದ ಕ್ರೀಡಾ ಸ್ಪರ್ಧಾಳು ವಿದ್ಯಾರ್ಥಿನಿಯರಿಗೆ ಬ.ವಿ.ವ ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಗೌರವ ಕಾರ್ಯದರ್ಶಿಗಳಾದ ಮಹೇಶ ಅಥಣಿ, ಆಡಳಿತಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ್ ಪದನಿಮಿತ್ತ ಕಾರ್ಯದರ್ಶಿಗಳಾದ ಕೆ.ಎಚ್. ಹೊಸೂರ ಪ್ರಾಚಾರ್ಯರಾದ ಬಸವರಾಜ ಚೌಗಲೆ ಹಾಗೂ ಸಿಬ್ಬಂದಿವರ್ಗದವರು ಅಭಿನಂಧನೆ ಸಲ್ಲಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!