ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ

ಈ ಬಾರಿಯ ಐತಿಹಾಸಿಕ ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45 ರವರೆಗೆ ಮಹೇಶ್ ಬಾಬು ಸುರ್ವೆ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕವನ್ನು ಪ್ರದರ್ಶಿಸಲಿದ್ದಾರೆ.
ಮಹೇಶ್ ಬಾಬು ಸುರ್ವೆ ನೇತೃತ್ವ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಈಗಾಗಲೇ ಎರಡು ಬಾರಿ ಹಂಪಿ ಉತ್ಸವ ,ಎರಡು ಬಾರಿ ಕನಕಗಿರಿ ಉತ್ಸವ. 3 ಬಾರಿ ಆನೆಗುಂದಿ ಉತ್ಸವ,
2010 ರಿಂದಲೂ ನಿರಂತರವಾಗಿ ಅಖಿಲ ಭಾರತ ಸಾಹಿತ್ಯದಲ್ಲಿ ನೃತ್ಯ ಪ್ರದರ್ಶನ, ಕಿತ್ತೂರು ಉತ್ಸವ
ಇಟಗಿ ಉತ್ಸವ,
ಗೋವಾ ಕನ್ನಡಿಗರ ಸಮ್ಮೇಳನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ,
ಇಲಾಖೆಯ ವನಕೆ ಓಬವ್ವನ ಜಯಂತಿ,
ಕೊಪ್ಪಳ ಜಿಲ್ಲಾ ಉತ್ಸವ,
ಮಂತ್ರಾಲಯದಲ್ಲಿ ಕನ್ನಡಿಗರ ಸಮ್ಮೇಳನ,
ಕಲ್ಯಾಣ ಕರ್ನಾಟಕ ಉತ್ಸವ,
ಕಾಶಿ ಕನ್ನಡ ಸಮ್ಮೇಳನ
ಅಲ್ಲದೆ 2005
ಮೈಸೂರು ದಸರಾ ಮಹೋತ್ಸವ.
ಇನ್ನೂ ಮುಂತಾದ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನವನ್ನು ಕಳೆದ ಎರಡು ದೇಶಗಳಿಂದಲೂ ಮಾಡುತ್ತಾ ಬಂದಿದೆ ಎಂದು ಪ್ರಕಟಣೆಯಲ್ಲಿ
ಮಹೇಶ್ ಬಾಬು ಸುರ್ವೆ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!