ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಆರ್.ಎಸ್.ಎಸ್ ಪಥಸಂಚಲನ

ಚಾಮರಾಜನಗರ/ ಹನೂರು: ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಆರ್.ಎಸ್.ಎಸ್. ವತಿಯಿಂದ ಭಾನುವಾರ ಪಥಸಂಚಲನ ನಡೆಸಲಾಯಿತು. ಈ ವೇಳೆ 200ಕ್ಕೂ ಹೆಚ್ಚು ಸ್ವಯಂಸೇವಕರು ಶಿಸ್ತಿನೊಂದಿಗೆ ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.
ಮೆರವಣಿಗೆ ಹಾದುಹೋಗಿದ ಮಾರ್ಗದುದ್ದಕ್ಕೂ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಹೂಮಳೆಯೊಂದಿಗೆ ಸ್ವಯಂಸೇವಕರಿಗೆ ಆತ್ಮೀಯ ಸ್ವಾಗತ ನೀಡಿ, ಆರತಿ ಬೆಳಗುವ ಮೂಲಕ ಗೌರವ ಸಲ್ಲಿಸಿದರು. ಪಥಸಂಚಲನದ ಸಮಯದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲು ಹನೂರು ಪೊಲೀಸ್ ಠಾಣೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ಅಲ್ಲದೆ ಡಿವೈಎಸ್ಪಿ ಧರ್ಮೇಂದ್ರ ಅವರ ನೇತೃತ್ವದಲ್ಲಿ ಪೊಲೀಸ್ ಪಡೆ ಕಾರ್ಯನಿರ್ವಹಿಸಿತು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!