ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

‘ರಾಜ್ಯೋತ್ಸವ ರತ್ನ’ ಪ್ರಶಸ್ತಿಗೆ ಜನವಾಡಕರ, ಕುಚಬಾಳ, ಅಶ್ವಜೀತ ದಂಡಿನ ಸೇರಿದಂತೆ ೨೨ ಜನರ ಆಯ್ಕೆ

ಪ್ರಗತಿಪರ ಸಾಹಿತಿಗಳಾದ ಎಂ. ಎಸ್. ಜನವಾಡಕರ, ಎಸ್. ಬಿ. ಕುಚಬಾಳ, ಅಶ್ವಜೀತ ದಂಡಿನ ಸೇರಿದಂತೆ ಒಟ್ಟು ೨೨ ಜನರನ್ನು ‘ರಾಜ್ಯೋತ್ಸವ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವ ಕನ್ನಡಿಗರ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ. ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು ಪ್ರತಿ ವರ್ಷದಂತೆ ಈ ವರ್ಷವು ಕೂಡಾ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ವಿಶ್ವ ಕನ್ನಡಿಗರ ಸಂಸ್ಥೆಯಿಂದ ಕೊಡಮಾಡುವ ‘ಕರ್ನಾಟಕ ರಾಜ್ಯೋತ್ಸವ ರತ್ನ’ ಪ್ರಶಸ್ತಿ ಪ್ರಕಟಿಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಅತ್ಯಂತ ವೈಭವದಿಂದ ಬೀದರ್ ನಗರದಲ್ಲಿ ನಡೆಯಲಿರುವ 70ನೇ ಕರ್ನಾಟಕ ರಾಜ್ಯೋತ್ಸವ, ಗಡಿ ಭಾಗದ ಕನ್ನಡಿಗರ ಸಾಹಿತ್ಯ ಸಾಂಸ್ಕೃತಿ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನಗೊಳ್ಳಲಿದೆ. ಇದು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಸಾಧಕರನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ. ಸುಬ್ಬಣ್ಣ ಕರಕನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!