ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಂಕುತಿಮ್ಮನ ಕಗ್ಗ ವಾಚನ – ವ್ಯಾಖ್ಯಾನ

ಬೆಂಗಳೂರು: ಕಳೆದ ಹಲವಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿರುವ “ಮಾತಿನ ಮನೆ” ಸಂಸ್ಥೆಯ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಅದರಂತೆ ಇದೇ ಬರುವ ಭಾನುವಾರ ದಿನಾಂಕ 26.10.2025 ರಂದು ಸಂಜೆ 6 ಗಂಟೆಯಿಂದ “ಮಂಕುತಿಮ್ಮನ ಕಗ್ಗ ವಾಚನ – ವ್ಯಾಖ್ಯಾನ” ಕಾರ್ಯಕ್ರಮವನ್ನು ಬಾಲ ಕಲಾವಿದರಿಂದ ಆಯೋಜಿಸಲಾಗುತ್ತದೆ.

ಆಸಕ್ತರು ಭಾಗವಹಿಸಬೇಕೆಂದು ಮಾತಿನ ಮನೆಯ ಶ್ರೀ ವೆಂಕಟೇಶರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!