
ಗುರುಮಠಕಲ್: ಅ. 28 ವೀರಶೈವ ಲಿಂಗಾಯತ ಸಮಾಜ ಗುರುಮಠಕಲ್ ಸಮಾಜದ ನೂತನ ಅಧ್ಯಕ್ಷರಾಗಿ ಶ್ರೀ ಶಿವಾನಂದ ಬೂದಿ, ಉಪಾಧ್ಯಕ್ಷರಾಗಿ ಶ್ರೀ ರವಿ ಕುಮಾರ್ ವಾರದ ಮತ್ತು ಶ್ರೀ ಮಲ್ಲಿಕಾರ್ಜುನ ವಸ್ತ್ರದ, ಕಾರ್ಯದರ್ಶಿಗಳಾಗಿ ಜಗದೀಶ್ ಕುಮಾರ್ ಭೂಮಾ, ಸಂಘಟನಾ ಕಾರ್ಯದರ್ಶಿಗಳಾಗಿ ಶಿವಕುಮಾರ ಗದ್ವಾಲ್, ಕೋಶಾಧ್ಯಕ್ಷರಾಗಿ ಶ್ರೀ ವಿಜಯರಾಜ ಶಾಸ್ತ್ರಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತದನಂತರ ಖಾಸಮಠಕ್ಕೆ ಭೇಟಿ ನೀಡಿ ಶ್ರೀಗಳ ಅನುಪಸ್ಥಿತಿಯಲ್ಲಿ ಮುರುಘರಾಜೇಂದ್ರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.
ವರದಿ: ಜಗದೀಶ್ ಕುಮಾರ್ ಭೂಮಾ




















