ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮದ್ಯ ಮಾರಾಟ ಬಂದ್

ಬೆಳಗಾವಿ :ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟವನ್ನು ಅಕ್ಟೋಬರ್ 31ರ ರಾತ್ರಿಯಿಂದ ನವಂಬರ 2 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ ರಾಜ್ಯೋತ್ಸವದ ದಿನದಂದು ನಗರದ ಮುಖ್ಯ ರಸ್ತೆಗಳಲ್ಲಿ ನಡೆಯುವ ವಿವಿಧ ರೂಪಕ ವಾಹನ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೆರವಣಿಗೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ಮುಖಾಂತರ ತಿಳಿಸಲಾಗಿದೆ.

ವರದಿ ಮಂಜು. ಎಂ .ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!