ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಶತಮಾನೋತ್ಸವ | ಮಾರ್ಗದ ಉದ್ದಕ್ಕೂ ಹೂವಿನ ಮಳೆಗೈದ ಸಾರ್ವಜನಿಕರು.

ಗುರುಮಠಕಲ್: ನಿನ್ನೆ ಅಕ್ಷರಶಃ “ಗುರುಮಠಕಲ್” ಸಂಘದ ಶತಮಾನೋತ್ಸವ ನಿಮಿತ್ಯ ನವ ವಧುವಿನಂತೆ ಅಲಂಕೃತಗೊಂಡು ಸಾಯಂಕಾಲದ ಪಥ ಸಂಚಲನಕ್ಕೆ ಇನ್ನಷ್ಟು ಮೆರುಗು ನೀಡಿತು.

ಪಥ ಸಂಚಲನದಲ್ಲಿ ಸುಮಾರು 350 ಅಧಿಕ ಸ್ವಯಂ ಸೇವಕರು ಹೆಜ್ಜೆ ಹಾಕಿದರು.

ಸುಮಾರು ನಾಲ್ಕು ಕಿಲೋ ಮೀಟರ್ ದೂರದ ಶಿಸ್ತಿನ ಆಕರ್ಷಕ ಪಥ ಸಂಚಲನ, ಭಾರತ ಮಾತಾ ಕೀ ಜೈ ಎನ್ನುವ ಘೋಷಣೆಗಳು, ಮಾರ್ಗದ ಉದ್ದಕ್ಕೂ ಹೂವಿನ ಮಳೆಗೆರೆದು ಸ್ವಾಗತ ಕೋರಿದ ಸಂಘದ ಹಿತೈಷಿಗಳು.

ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸಹಕಾರ ಸಿಕ್ಕಿತು. ಕಾರ್ಯಕ್ರಮದಲ್ಲಿ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮದಿಂದ ಬಂದ ಸ್ವಯಂ ಸೇವಕರು ಪಾಲ್ಗೊಂಡು ಶತಮಾನದ ಪಥ ಸಂಚಲನ ಯಶಸ್ಸಿಗೆ ಕಾರಣೀಭೂತರಾದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!