ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿಯು ತುಂಬಾನೇ ಕಲುಷಿತ ಗೊಳ್ಳುತ್ತಿದ್ದು ಆದ ಕಾರಣ ಸಾರ್ವಜನಿಕರು ಈ ನದಿಯಲ್ಲಿ ಯಾವುದೇ ವಸ್ತುಗಳನ್ನು ತಮ್ಮ ತಮ್ಮ ವಾಹನಗಳಲ್ಲಿ ತಂದು ಬಿಸಾಡದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಗಮನಹರಿಸಿ. ಈ ತರದ ವಿಷಯವಾಗಿ ಟ್ರಾಫಿಕ್ ಜಾಮ್ ಆಗುವುದರಿಂದ ಈ ಬೀಚ್ ಮೇಲೆ ಸಾಕಷ್ಟು ಅನಾಹುತಗಳಾಗುತ್ತಿದ್ದು ಆದ್ದರಿಂದ ಈ ಕೂಡಲೇ ಇಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಮುಂಜಾಗ್ರತೆಯ ಕ್ರಮಗಳನ್ನು ಕಾಯ್ದುಕೊಳ್ಳಬೇಕೆಂದು ಅಂಬೇಡ್ಕರ ಯುವ ಸೇನೆಯ ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಮಾರುತಿ ಕೊಂಡೂರ ಪತ್ರಿಕಾಗೋಷ್ಠಿಯಲ್ಲಿ ವಿಷಯ ವ್ಯಕ್ತಪಡಿಸಿದ್ದಾರೆ.
ವರದಿ ಮಂಜು . ಎಂ. ಚಿಕ್ಕಣ್ಣವರ



















