ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಕೀಲರಾದ ಮಿತಿಷ್ ಪಟ್ಟಣ ಭಾರತೀಯ ಬೌದ್ಧ ಮಹಾಸಭಾದ ಅಥಣಿ ತಾಲೂಕ ಅಧ್ಯಕ್ಷರಾಗಿ ಆಯ್ಕೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭಾರತೀಯ ಬೌದ್ಧ ಮಹಾಸಭಾ ಸಂಘಟನೆಯ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಭಾರತೀಯ ಬೌದ್ಧ ಮಹಾಸಭಾ ಅಥಣಿ ತಾಲೂಕು ಅಧ್ಯಕ್ಷರಾಗಿ ವಕೀಲರಾದ ಮಿತಿಷ ಪಟ್ಟಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸದಸ್ಯರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಿತಿಷ ಪಟ್ಟಣ ಅವರು ಬೌದ್ಧ ಧರ್ಮದ ತತ್ವಗಳನ್ನು ಜನರಲ್ಲಿ ಹರಡಲು ಮತ್ತು ಸಮಾಜ ಸೇವೆಗೆ ಪ್ರಾಮುಖ್ಯತೆ ನೀಡುವುದಾಗಿ ಹೇಳಿದರು.

ಅದರಂತೆ ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತ ಕಾಂಬಳೆ ಹಾಗೂ ಖಜಾಂಚಿಯಾಗಿ ದಿಲೀಪ್ ಕಾಂಬಳೆ, ಹಾಗೂ ಇವರೊಂದಿಗೆ ಒಟ್ಟು 21 ಪದಾಧಿಕಾರಿಗಳ ಸಮಿತಿಯನ್ನು ರಚಿಸಿ ನೇಮಕ ಮಾಡಲಾಯಿತು.
ಇದೇ ಕಾರ್ಯಕ್ರಮದಲ್ಲಿ ಜಿಲ್ಲಾ ಪದಾಧಿಕಾರಿಗಳಾದ ರಾಜೇಂದ್ರ ಕಾಂಬಳೆ,ವಿರುಪಾಕ್ಷಿ ಮೇತ್ರಿ, ರಮೇಶ್ ಶಿರೋಟ್ಟಿ, ಸತೀಶ್ ಕಲ್ಲನ್ನವರ, ಮುರುಗೇಶ್ ಗಸ್ತಿ, ಮತ್ತು ಶಶಿಕಾಂತ್ ಪುಂಡಿಪಲ್ಲೆ, ವಿಠ್ಠಲ್ ಕೊಕಾಟೆ, ಗೋಪಿ ಗಾಡಿವಡ್ಡರ್, ಪ್ರಶಾಂತ್ ಬೆಳ್ಳಂಕಿ, ಸ್ವಾತಿ ಭಜಂತ್ರಿ, ಶಶಿಕಲಾ ಹಿರೇಮನಿ, ಶಿವು ಭಜಂತ್ರಿ, ರಾಹುಲ್ ಬಜಂತ್ರಿ, ಸುಂದರ್ ನಂದಿವಾಲೆ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಸಂಘದ ಸದಸ್ಯರು, ಮುಂದಿನ ದಿನಗಳಲ್ಲಿ ಬೌದ್ಧ ಮಹಾಸಭೆಯ ಚಟುವಟಿಕೆಗಳು ಇನ್ನಷ್ಟು ಬಲ ಪಡೆದುಕೊಳ್ಳಲಿವೆ ಎಂಬ ನಂಬಿಕೆ ವ್ಯಕ್ತಪಡಿಸಿದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!