ಬೀದರ್ ಜಿಲ್ಲೆ ಔರಾದ ತಾಲ್ಲೂಕು ಡಾಕ್ಟರ್. ಗುರುಪಾದಪ್ಪ ನಾಗಮಾರಪಳ್ಳಿ ಇವರು ಸಹಕಾರ ರಂಗದ ಧುರೀಣ ಮಾಜಿ ಸಚಿವರು ಜಿಲ್ಲೆ ರೈತ ಆಶಾಕಿರಣ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇಂದಿಗೂ ಜನಮನದಲ್ಲಿ ಜೀವಂತವಾಗಿರುವ ದಿ ಡಾಕ್ಟರ್. ಗುರುಪಾದಪ್ಪ ನಾಗಮಾರಪಳ್ಳಿ ಅವರ ಜನ್ಮದಿನಕ್ಕೆ ಸಂಗಮೇಶ್ ಚಿದ್ರೆ ಕೌಠಾ (ಬಿ) ಇವರು ಹಾರ್ಧಿಕ ಶುಭಾಶಯಗಳನ್ನು ಕೋರಿದ್ದಾರೆ.




















