ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ

ಬೀದರ್ ಜಿಲ್ಲೆ ಬೀದರ್ ತಾಲೂಕಿನ ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ನವಂಬರ್ 10, 11 ಮತ್ತು 12 ರಂದು ನಡೆಯಲಿರುವ ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ ವಿಶ್ವ ಕಲ್ಯಾಣ ಲೋಕ ಕಲ್ಯಾಣ ಗ್ರಾಮ ಕಲ್ಯಾಣ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶ್ರೀಮದ್ ರಂಭಾಪುರಿ ವೀರ ಸಿಂಹಾಸನದೇಶ್ವರ ಶ್ರೀ ಶ್ರೀ 1008 ಜಗದ್ಗುರುಗಳಿಗೆ ಹಾಗೂ ಕ್ಷೇತ್ರದ ಭಕ್ತಾದಿಗಳಿಗೂ ಹಾರ್ಧಿಕ ಸುಸ್ವಾಗತ ಭಕ್ತಾದಿಗಳು ಆಗಮಿಸಿ ದೇವರ ದರ್ಶನವನ್ನು ತೆಗೆದುಕೊಂಡು ಪುನೀತರಾಗಬೇಕು.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!