ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿನಂದನೆಗಳು

ಬಾಗಲಕೋಟೆ: ಜಿಲ್ಲಾ ಬಾಲ ಭವನ , ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನೆಡೆದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನಡೆದ ಸೃಜನಾತ್ಮಕ ಕಲೆ, ಚಿತ್ರಕಲೆ, ಜೆಡೆ ಮಣ್ಣಿನ ಕಲೆ, ಕರಕುಶಲ ಕಲೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಕು. ಮಹೇಶ್ ಎಚ್ ಕರಡಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ. ಮುಂದೆ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಕಾರ್ಯಕ್ರಮಕ್ಕೆ ಅರ್ಹತೆ ಪಡೆದಿದ್ದಾನೆ.
ಆಯ್ಕೆಗೊಂಡ ವಿದ್ಯಾರ್ಥಿ ಹಾಗೂ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕ ಎಸ್. ಎಸ್. ಗೌಡರ ಗುರುಗಳನ್ನು ಶಾಲೆಯ ಗುರು ಬಳಗ ಎಸ್ ಡಿ ಎಂ ಸಿ ಅಧ್ಯಕ್ಷರು , ಸರ್ವ ಸದಸ್ಯರು, ಪತ್ರಕರ್ತ ವೀರೇಶ್ ಶಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!