ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರೌಢ ಶಾಲಾ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗಿಯಾದ ಡಣಾಪೂರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷತಾ ತಂದೆ ಶಿವಕುಮಾರ್ 200 ಮೀಟರ್ ದ್ವೀತಿಯಾ ಸ್ಥಾನ ಹಾಗೂ 400 ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೂ ಡಣಾಪೂರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಿಂಧೂರ ತಂದೆ ಹನುಮಂತಪ್ಪ 800 ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ವೇಳಾ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಳಾದ ಎ ಬಸವರಾಜ ಹಾಗೂ ಸರಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕರಾದ ಚಂದ್ರಶೇಖರ ಜಾಪಾಳ ಶಿಕ್ಷಕರು ಇದ್ದರು. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ , ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ ಹನುಮೇಶ ಭಾವಿಕಟ್ಟಿ



















