ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಕೇಟಿಂಗ್‌ನಲ್ಲಿ ಭಕ್ತಿಗೆ ಚಾಂಪಿಯನ್‌ಶಿಪ್

ಶಿವಮೊಗ್ಗ : ಬೆಂಗಳೂರಿನ ಕರ್ನಾಟಕ ರೋಲರ್‍ಸ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಪ್ರಸಕ್ತ ರಾಜ್ಯಮಟ್ಟದ ನಾಲ್ಕು ವಿಭಾಗಗಳಲ್ಲಿ ಸ್ಕೇಟಿಂಗ್ ಸ್ಪರ್ಧೆಯ ೬ ವರ್ಷದೊಳಗಿನ ಮಕ್ಕಳ ಕ್ವಾಡ್ ವಿಭಾಗದಲ್ಲಿ ಶಿವಮೊಗ್ಗ ನಗರದ ಸಂತ ಥಾಮಸ್ ಅಕ್ಷರ ದಾಮ ಶಾಲೆ ಮತ್ತು ನ್ಯೂ ಹಾಟ್ ವೆಲ್ಸ್ ರೋರಲ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿನಿ ಭಕ್ತಿ ಎಂ.ಪಿ. ರಾಜ್ಯಕ್ಕೆ ೨೦೨೫-೨೬ನೇ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಪ್ರಥಮ ಭಾರಿಗೆ ಚಾಂಪಿಯನ್ನಾಗಿ ಹೊರಹೊಮ್ಮಿ ದ್ದಾಳೆ.
ತರಬೇತುದಾರರಾದ ಎಂ. ಆರ್. ರವಿ, ಸ್ಕೇಟರ್ ವಿಶ್ವಾಸ್ ಹಾಗೂ ಅತೀಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಈ ಪ್ರತಿಭಾನ್ವಿತೆಯು ಶರಾವತಿ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ.ಸಿ. ಪ್ರದೀಪ್ ಮತ್ತು ಮಾಮಾಕ್ಷಿ ದಂಪತಿಗಳ ಪುತ್ರಿ.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!