ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಪ್ಪಳದಲ್ಲೊಂದು ಪೈಶಾಚಿಕ ಕೃತ್ಯ: ಮಹಿಳೆಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್.

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರು ಗ್ರಾಮದ ಬಳಿ 39 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನಾಲ್ವರು ದುಷ್ಕರ್ಮಿಗಳು ಮಹಿಳೆಗೆ ಮದ್ಯ ಸೇವನೆ ಮಾಡಿಸಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಹೊಸಪೇಟೆ ಮೂಲದ ಮಹಿಳೆ ಪರಿಚಯಸ್ಥರಿಂದ ಹಣ ಪಡೆಯಲು ಕುಷ್ಟಗಿ ಪಟ್ಟಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಸಂಜೆ ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪವಿದೆ.

ಘಟನೆಯಿಂದ ಅಸ್ವಸ್ಥಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಮಾಹಿತಿ ತಿಳಿದ ತಕ್ಷಣ ಡಿವೈಎಸ್ ಪಿ ಮುತ್ತಣ್ಣ ಸವರಗೋಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!