ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪೋಸ್ಟರ್ ತಯಾರಿಕೆ ಸ್ಪರ್ಧೆ.

ಕೊಪ್ಪಳ ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ
” ಬಡತನ ನಿವಾರಣೋಪಾಯಗಳು” ಎಂಬ ವಿಷಯ ಕುರಿತು, ಪೋಷ್ಟರ್ ತಯಾರಿಕೆ, ಸ್ಪರ್ಧೆಯನ್ನು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ, ಮತ್ತು ಸಹಾಯಕ ಪ್ರಾಧ್ಯಾಪಕಿ, ಶುಭಾ. ಟಿ. ಅವರು ಏರ್ಪಡಿಸಿದ್ದರು.


ಈ ಸ್ಪರ್ಧೆಯಲ್ಲಿ ಬಿ. ಎ, ಬಿ ಕಾಂ, ಒಂದು, ಮೂರು, ಮತ್ತು ಐದನೇ ಸೆಮಿಸ್ಟರ್ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ, ಭೂಗೋಳ ಶಾಸ್ತ್ರದ ಉಪನ್ಯಾಸಕರಾದ ಶ್ರೀಕಾಂತ ಸಿಂಗಾಪುರ, ಕನ್ನಡ ಉಪನ್ಯಾಸಕರಾದ ಶಿವಪ್ರಸಾದ್ ಹಾದಿಮನಿ, ವಾಣಿಜ್ಯ ಶಾಸ್ತ್ರದ ಶ್ರೀಮತಿ ಸಂಂತೋಷಿ ಬೆಲ್ಲದ,
ಸ್ಪರ್ಧೆಯ ತೀರ್ಪು ನೀಡಿದರು.
ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಬಸಮ್ಮ ಅವರು
ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!