ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕ ಎಸ್ ರಾಮಪ್ಪ ಹಾಗೂ ಜಗದೀಶ ಪೂಜಾರ್ ರವರಿಗೆ ರಾಜ್ಯ ಮಟ್ಟದ ಬಸವ ಶ್ರೀ ಪ್ರಶಸ್ತಿ

ಬಳ್ಳಾರಿ / ಕಂಪ್ಲಿ : ಕೊಪ್ಪಳದ ತೋಟಗಾರಿಕೆ ಇಲಾಖೆಯ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ವೇದಿಕೆಯಲ್ಲಿ ಬಸವ ಶ್ರೀ ಸೇವಾ ಟ್ರಸ್ಟ್ ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ವತಿಯಂದ ಆಯೋಜಿಸಿದ್ದ ದಶಮಾನೋತ್ಸವ ಹಾಗೂ ಬಸವ ತತ್ವ ಸಂಭ್ರಮಾರಣೆ 2025 ರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕಂಪ್ಲಿ ತಾಲೂಕಿನ ಎಮ್ಮೀಗನೂರು ಗ್ರಾಮದ ಸರ್ಕಾರಿ ಶತಮಾನ ಶಾಲೆಯ ಅತಿಥಿ ಶಿಕ್ಷಕ ಮತ್ತು ನಿರೂಪಕ ಸಮಪನ್ಮೂಲ ವ್ಯಕ್ತಿ ಶಿಕ್ಷಕ ಎಸ್ ರಾಮಪ್ಪ ಹಾಗೂ ಜಗದೀಶ ಪೂಜಾರ್ ಅವರಿಗೆ ಸಾಮಾಜಿಕ ಸೇವೆಯನ್ನು ಗುರ್ತಿಸಿ ರಾಜ್ಯ ಮಟ್ಟದ ಬಸವ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎಸ್ ರಾಮಪ್ಪ ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿ ಮಾತನಾಡಿ ನಾನು ಸುಮಾರು 20ವರ್ಷಗಳ ಕಾಲ ಶೈಕ್ಷಣಿಕ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಬಸವ ಶ್ರೀ ಸೇವಾ ಟ್ರಸ್ಟ್ ನವರು ಈ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಸಮಾಜದಲ್ಲಿ ಇನ್ನುಷ್ಟು ಸೇವೆ ಸಲ್ಲಿಸಲು ಉತ್ಸಾಹ ತಂದಿದೆ ನಮ್ಮ ಆರಾಧ್ಯ ಶಿವಯೋಗಿಗಳ ಮಾರ್ಗದರ್ಶಕರಾದ ವಾಮ ದೇವ ಶಿವಚಾರ್ಯ ಹಾಗೂ ಜಡಿತಾತ ಗ್ರಾಮದ ಸಮಸ್ತ ಹಿರಿಯರಿಗೂ ನಮನಗಳು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗುರು ಶಾಂತವೀರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಬಿ. ಮಕ್ಕಳ ಅಯೋಗದ ಸದಸ್ಯ ಕೆ. ರಾಘವೇಂದ್ರ ಜಗದೀಶ ಪೂಜಾರ್ ಸೇರಿ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!