ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲೆಯಲ್ಲಿ ಕಮಾಲ್ : ಕಲಾಶ್ರೀ ಪ್ರಶಸ್ತಿಗೆ ಕಂದಗಲ್ಲದ ಹುಡುಗ.

ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಬಾಗಲಕೋಟ ಜಿಲ್ಲೆಯಿಂದ ಪ್ರತಿನಿಧಿಸಿ ಬೆಂಗಳೂರಿನ ಬಾಲ ಭವನ ಸೊಸೈಟಿಯಲ್ಲಿ ನಡೆದ ಸೃಜನಾತ್ಮಕ ಕಲೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಬಾಗಲಕೋಟ ಜಿಲ್ಲೆ ಹಾಗೂ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢ ಶಾಲೆ ಮತ್ತು ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾನೆ.
ವಿದ್ಯಾರ್ಥಿ ಮತ್ತು ಮಾರ್ಗದರ್ಶನ ಮಾಡಿದ ಚಿತ್ರಕಲಾ ಶಿಕ್ಷಕರಾದ ಎಸ್ ಎಸ್ ಗೌಡರ ಗುರುಗಳನ್ನು ಇಲಕಲ್ಲ ಹುನಗುಂದ ಅವಳಿ ತಾಲೂಕು ಹಾಗೂ ಬಾಗಲಕೋಟ ಜಿಲ್ಲೆಯ ಎಲ್ಲಾ ಚಿತ್ರಕಲಾ ಶಿಕ್ಷಕರು ಗ್ರಾಮದ ಸರಕಾರಿ ಪ್ರೌಢ ಶಾಲೆ ಎಸ್ ಡಿ ಎಂ ಸಿ ಯವರು ಎಲ್ಲಾ ಶಾಲೆಯ ಗುರುಗಳು ಶಿಕ್ಷಣ ಪ್ರೇಮಿಗಳು ಗ್ರಾಮಸ್ಥರು ಅಭಿನಂದಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!