ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

94 ನೇ “ತತ್ವ-ದಶ೯ನ” ಮಾಸಿಕ ಕಾರ್ಯಕ್ರಮ

ಬಾಗಲಕೋಟೆ/ ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಇದೇ ನವೆಂಬರ್ ತಿಂಗಳ ಶುಕ್ರವಾರ ದಿ.21 ರಂದು ಮುಂಜಾನೆ 8.30 ಕ್ಕೆ 94 ನೇ ತತ್ವ-ದಶ೯ನ ಮನೆಯಂಗಳದಲ್ಲಿ ಶರಣರ ಮನದ ಮಾತು ಮಾಸಿಕ ಕಾರ್ಯಕ್ರಮವು ಪ.ಪೂ.ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ಜರುಗಲಿದೆ ಎಂದು ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಗುರು ನಾಮ ಸಂಕೀರ್ತನೆ, ಸದ್ಗುರು ಸಿದ್ಧಾರೂಢರ ಪಾರಾಯಣ, ಸಹಸ್ರ ಬಿಲ್ವಾರ್ಚನೆ, ಪುಷ್ಪಾರ್ಚನೆ, ಸಾಧಕ ಸೇವಕರಿಗೆ ಸತ್ಕಾರ ಮಂಗಲ, ಪ್ರಸಾದ ನಡೆಯುವುದು ಎಂದು ಅವರು ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!