ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೊಘ ಗ್ರಾಮದಲ್ಲಿ ಶ್ರೀ ಪ್ರಿಯಾಂಕ್ ಖರ್ಗೆ ಅವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಮೊಘ ಗ್ರಾಮದಲ್ಲಿ ಕರ್ನಾಟಕ ಅಗ್ರ ಗಣ್ಯ ನಾಯಕರು ಕರ್ನಾಟಕ ಸರಕಾರದ ಸಚಿವರು ಶ್ರೀ ಪ್ರಿಯಾಂಕ ಖರ್ಗೆ ಅವರ ಅವರ ಜನ್ಮ ದಿನದ ನಿಮಿತ್ಯ ದಿನೇಶ್ ತಳವಾರ ಮೊಘ ಅವರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಅವರ ಆಶಯದಂತೆ ಶ್ರೀ ರಾಮಲಿಂಗೇಶ್ವರ ಅನುದಾನಿತ ಪ್ರೌಢ ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಮಕ್ಕಳಿಗೆ ನೋಟ್ ಬುಕ್ ಪೆನ್ನು ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಪವನ್ ಕುಲಕರ್ಣಿ, ಗ್ರಾಮ ಪಂಚಾಯತ್ ಸದಸ್ಯರು ನರಸಿಂಗರಾವ್ ಪಾಟೀಲ್, ಶಾಲೆಯ ಮುಖ್ಯ ಗುರುಗಳು ರಾಜಕುಮಾರ ಪೂಜಾರಿ, ಮೋಹನ್ ಮುಕ್ಕುಂದಿ, ಶಾಮರಾವ್ ಮಾಸ್ಟರ್, ನಿಜಾಮ್ ಪಟೇಲ್ ಸೇರಿದಂತೆ ಶಾಲೆಯ ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!