ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಚ್ಚಿನ ಮಠದಲ್ಲಿ ವಿ. ಕ . ಕರುನಾಡ ಸ್ವಾದ ಕಾರ್ಯಕ್ರಮ

ಬೆಳಗಾವಿ :ಅಥಣಿಯ ಪ್ರತಿಷ್ಠಿತ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರು, ಸಮಾಜ ಸೇವಕರಾದ ಶ್ರೀ ರವಿ ಅಣ್ಣಾ ಪೂಜಾರಿ ಅವರ ಧರ್ಮ ಪತ್ನಿ ಹಾಗೂ ಆರ್‌.ಎಸ್.‌ಪಿ. ಸಮೂಹ ಸಂಸ್ಥೆ ಅಥಣಿ ಇದರ ಸಹ ಸಂಸ್ಥಾಪಕರಾದ ಶ್ರೀಮತಿ ಪ್ರಿಯಾ ರವಿ ಪೂಜಾರಿ ಅವರು ದಿ. 23-11-2025ರಂದು ಅಥಣಿ ನಗರದ ಗಚ್ಚಿನಮಠದಲ್ಲಿ ವಿಜಯ ಕರ್ನಾಟಕ ದಿನಪತ್ರಿಕೆ ಹಾಗೂ ಫ್ರೀಡಂ ಹೆಲ್ತಿ ಕುಕ್ಕಿಂಗ್‌ ಆಯಿಲ್‌ ವತಿಯಿಂದ ಆಯೋಜಿಸಿದ್ದ ವಿ.ಕ. ಕರುನಾಡ ಸ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಹಿಳೆಯರಿಗಾಗಿ ಆಯೋಜಿಸಿರುವ ಅಡುಗೆ ತಯಾರಿಸುವ ಈ ವಿನೂತನ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಎಲ್ಲ ಮಹಿಳೆಯರಿಗೆ ಶುಭ ಹಾರೈಸುವುದಾಗಿ ತಿಳಿಸಿದರು. ಮಹಿಳೆಯರಿಗಾಗಿ ಆಯೋಜಿಸಿದ್ದ ಈ ಅಡುಗೆ ತಯಾರಿಸುವ ಕಾರ್ಯಕ್ರಮದಲ್ಲಿ ಮಹಿಳೆಯರು ವಿಶೇಷ ತರಹದ ವಿವಿಧ ಅಡುಗೆ ಖಾದ್ಯಗಳನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಇದೇ ಕಾರ್ಯಕ್ರಮದ ಸಂದರ್ಭದಲ್ಲಿ ಅಥಣಿ ಗಚ್ಚಿಮಠದ ಶ್ರೀ ಶಿವಬಸವ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮತ್ತು ಅತಿಥಿಗಳಾಗಿ ಅಥಣಿಯ ಭರವಸೆಯ ಬೆಳಕು ಫೌಂಡೇಶನ್ ಅಧ್ಯಕ್ಷರಾದ ಶ್ರೀಮತಿ ರೂಪಾ ಕಾಂಬಳೆ ಸೇರಿದಂತೆ ಹಲವು ಗಣ್ಯಮಾನ್ಯರು, ಮಹಿಳೆಯರು ಪಾಲ್ಗೊಂಡಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!