ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರಿಗೆ ಗಂಭೀರ ಗಾಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ.

ಹೆಬ್ಬಾಳ ಗ್ರಾಮದ ದುರುಗಮ್ಮ ,ಹುಲಿಗೆಮ್ಮ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರಾದ ರಾಜೇಶ, ಸುರೇಶ , ದುರಗಪ್ಪ , ಗೌರಮ್ಮ , ವಿಷ್ಣು , ನಾಗರಾಜ, ಶ್ರೀಕಾಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಗಂಗಾವತಿ ಸರಕಾರಿ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಹೆಚ್ಚಿನ ಚಿಕಿತ್ಸೆಗೆಂದು ಬಳ್ಳಾರಿ ಓ ಪಿ ಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಗ್ರಾಮದ ಹಿರಿಯರು ತಾಲೂಕ ಪಂಚಾಯಿತಿ ಮಾಜಿ ಸದಸ್ಯರಾದ ಪಕೀರಪ್ಪ , ಗ್ರಾಮದ ಮುಖಂಡರಾದ ಚಿದಾನಂದಪ್ಪ , ಮಲ್ಲನಗೌಡ , ಅಯ್ಯಪ್ಪ , ಕೃಷ್ಣ ವೀರೇಶಗೌಡ , ರಾಘವೇಂದ್ರ ಪಾತಪ್ಪ ಕಂಚಿ , ಶಿವಣ್ಣ ,ಹುಸೇನ್ ಬಾಷಾ, ಹೆಬ್ಬಾಳದ ರೈತ ಸಂಘದ ಜಿಲ್ಲಾ ಅಧ್ಯಕ್ಷರು ದೊಡ್ಡ ಬರಮಣ್ಣ ಸ್ಥಳಕ್ಕೆ ಭೇಟಿ ನೀಡಿದರು.

ಗ್ರಾಮದ ಹಿರಿಯರಾದ ಚಿದಾನಂದಪ್ಪ ಮಾತನಾಡಿ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಪೋಟ ಆಗಿ ಒಂಭತ್ತು ಜನರಿಗೆ ಗಂಭೀರ ಗಾಯಗಳಾಗಿದ್ದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ . ದುರ್ಘಟನೆ ಕುರಿತು ಡಣಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಿಲೇಜ ಅಕೌಂಟೆಂಟ್ ಅವರ ಮೂಲಕ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಯವರು ಸೂಕ್ತ ಪರಿಹಾರ ನೀಡಬೇಕೆಂದು ಸಾರ್ವಜನಿಕರ ಮನವಿ ಮಾಡಿಕೊಂಡಿದ್ದಾರೆ.

ವರದಿ ಹನುಮೇಶ ಭಾವಿಕಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!