ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಬ್ಬು ಕಟಾವು ಮಾಡುವ ಮಷೀನ್ ಗೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರ ಸಾವು.!?

ಕಬ್ಬು ಕಟಾವು ಮಾಡುವ ಮಷಿನ್ ಗೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರ ಸಾವು ಸಂಭವಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಸತ್ತಿ ಗ್ರಾಮದ ಬೌರವ್ವ ಲಕ್ಷ್ಮಣ ಕೋಬಡಿ (60) ಲಕ್ಷ್ಮೀ ಬಾಯಿ ಮಲ್ಲಪ್ಪ ರುದ್ರಗೌಡರ (65) ಮೃತ ಮಹಿಳಾ ಕಾರ್ಮಿಕರು ಸತ್ತಿ ಗ್ರಾಮದ ಕಾಡಗೌಡ ಪಾಟೀಲ ಜಮೀನಿನಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಘಟನೆ ಜರುಗಿದೆ.

ಕಬ್ಬು ಕಟಾವು ಮೆಷಿನ್ ಹಿಂಭಾಗದಲ್ಲಿ ಕಬ್ಬು ಕಟಾವಾದ ಕಬ್ಬನ್ನು ಸಂಗ್ರಹ ಮಾಡುವ ವೇಳೆ ನಡೆದ ದುರ್ಘಟನೆಯಿಂದ ಮುಗಿಲು ಮಟ್ಟಿದ ಕುಟುಂಬಸ್ಥರ ಆಕ್ರಂದನ, ಸ್ಥಳಕ್ಕೆ ಅಥಣಿ‌ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೋಲಿಸ್ ಠಾಣೆ ಪ್ರಕರಣ ದಾಖಲಾಗಿದೆ.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!