ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಧನ ವಾರ್ತೆ

ಬಾಗಲಕೋಟೆ /ಮುಧೋಳ: ತಾಲೂಕಿನ ಕುಳಲಿ ಗ್ರಾಮದ ಶ್ರೀ ಮತಿ ಶಿವಶರಣೆ ಸಿದ್ದವ್ವ ಸಿದ್ದಪ್ಪ ಬನಾಜಗೋಳ [80] ವಯೋಸಹಜ ಕಾಯಿಲೆಗೊಳಗಾದ ಅವರು ನಿಧನ ಹೊಂದಿದ್ದು, 6 ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಗುರುನಾಥಾರೂಢರ ಮಠದ ಶಂಕರಾನಂದ ಶ್ರೀಗಳು, ಭೀಮಾವಧೂತರ ಮಠದ ಪಂಚಾಕ್ಷರಿ ಶ್ರೀಗಳು, ಸಿದ್ಧಾರೂಢ ಭಾರತಿ ಆಶ್ರಮದ ಶರಣಬಸವಶಾಸ್ತ್ರಿಗಳು, ಹಿರಿಯರಾದ ನಾಗಪ್ಪ ಐಹೊಳೆ, ಪಿ.ಜಿ.ಗಣಿ, ಶಿವಪ್ಪ ಪವಾಡಶೆಟ್ಟಿ, ಸಂಗಪ್ಪ ಗಣಿ ಇನ್ನೂ ಮುಂತಾದವರು ಶೋಕ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮುಧೋಳ.ಜಮಖಂಡಿ. ಅಥಣಿ.ಗೋಕಾಕ.ಬೀಳಗಿ .ಬನಹಟ್ಟಿ.ಸೇರಿದಂತೆ ವಿವಿಧ ಭಾಗಗಳಿಂದ ಬಂದ ಕಲಾವಿದರಿಂದ ಶಿವಭಜನೆ ಜರುಗಿತು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!