ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್. ರಾಮಪ್ಪಗೆ ಹಾಗೂ ಜಗದೀಶ ಪೂಜಾರ್ ರವರಿಗೆ ಪ್ರಶಸ್ತಿ ಪುರಸ್ಕಾರದ ಗೌರವ

ಕಂಪ್ಲಿ: ವಿಜಯಪುರದ ಸಂತ ಅಣ್ಣಮ್ಮನವರ ಚರ್ಚ್ ಸಭಾಂಗಣದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಬೆಂಗಳೂರು, ಯುಗದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕವಿ ಕಾವ್ಯ ಸಂಭ್ರಮ ಮತ್ತು ವಿವಿಧ ಕ್ಷೇತ್ರದ ಸಾಧಕರ ರತ್ನ ಪ್ರಶಸ್ತಿ-2025 ವಿತರಣಾ ಸಮಾರಂಭದಲ್ಲಿ ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ಎಸ್. ರಾಮಪ್ಪ ಹಾಗೂ ಸಮಾಜ ಸೇವೆಗಾಗಿ ಜಗದೀಶ ಪೂಜಾರ್ ರವರಿಗೆ ಶಿಕ್ಷಣ ರತ್ನ, ಸಮಾಜ ಸೇವೆ ಪ್ರಶಸ್ತಿ ಸ್ವೀಕರಿಸಿದರು.
ಇಲ್ಲಿನ ಸಮಾರಂಭದಲ್ಲಿ ಶೈಕ್ಷಣಿಕ ಸಾಧನೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಜಿ.ಶಿವಣ್ಣ, ಯುಗದರ್ಶಿನಿ ಮಹಿಳಾ ಫೌಂಡೇಶನ್ ನ ಅಧ್ಯಕ್ಷ ಸರಸ್ವತಿ ಚಿಮ್ಮಲಗಿ, ಮಕ್ಕಳ ಸಾಹಿತಿ ರಾಶಿ ವಾಡಿದ್ ಆಶಾಕಿರಣ ಮಹಿಳಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಮೀನಾಕ್ಷಿ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!