ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ನೀಡಿದ ದಲಿತ ಮುಖಂಡ ಲಾಲಪ್ಪ ತಲಾರಿ.

ಗುರುಮಠಕಲ್ : ಡಿ.23 ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ, ಈಗ ಭೀಮ ನದಿಯಿಂದ ಬರುತ್ತೀರುವ ನೀರು ಶುದ್ಧೀಕರಣವಾಗುತ್ತಿಲ್ಲ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಲಾಲಪ್ಪ ತಲಾರಿ ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಅವರಿಗೆ ಮನವಿ ಮಾಡಿದರು.

ಪಟ್ಟಣದಲ್ಲಿ ಹಲವು ದಿನಗಳಿಂದ ದುರಸ್ತಿಯಾಗದ ಬೋರವೆಲ್ ಗಳನ್ನು ಸರಿಪಡಿಸಿ ಪ್ರತಿ ಎರಡು ದಿನಕ್ಕೊಮ್ಮೆಯಾದರೂ ಶುದ್ಧವಾದ ನೀರನ್ನು ಸರಬರಾಜು ಮಾಡಲು ಮನವಿ ನೀಡಿ ತ್ವರಿತ ಗತಿಯಲ್ಲಿ ಕಾರ್ಯರೂಪಕ್ಕೆ ತರಲು ಕೋರಿದರು.

ವರದಿ : ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!