
ಸಂತೋಷ ಮತ್ತು ಶಾಂತಿ ಸಮಾಧಾನದ ಶ್ರೇಷ್ಠ ಹಬ್ಬ ಕ್ರಿಸ್ಮಸ್ : ಶಾಸಕ ಜೆ. ಎನ್. ಗಣೇಶ
ಬಳ್ಳಾರಿ / ಕಂಪ್ಲಿ: ಮುಂದಿನ ದಿನದಲ್ಲಿ ಚರ್ಚ್ ಗಳಿಗೆ ಅನುದಾನದ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದ ಸೋಮಪ್ಪ ದೇವಸ್ಥಾನ ಬಳಿಯಲ್ಲಿರುವ ಎಲ್-ಷಡ್ಡಾಯ್








