ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ ಆಯ್ಕೆ ಪ್ರಕ್ರಿಯೆಯಲ್ಲಿಶಿವಮೊಗ್ಗದ ಎಸ್. ಆಕಾಶ್ ಆಯ್ಕೆ

ಶಿವಮೊಗ್ಗ : ಮಂಗಳೂರಿನಲ್ಲಿ ನಡೆದ ಆಲ್ ಇಂಡಿಯಾ ಯೂನಿ ವರ್ಸಿಟಿ, ನ್ಯಾಷನಲ್ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯ 400 ಮೀ. ಮತ್ತು 4×400 ಅಥ್ಲೆಟಿಕ್ಸ್ ರಿಲೆಯಲ್ಲಿ ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಎಸ್. ಆಕಾಶ್ ಅವರು ಆಯ್ಕೆಯಾಗಿದ್ದಾರೆ.
ಈ ಪ್ರತಿಭಾನ್ವಿತ ನಗರದ ಗಾಂಧಿಬಜಾರಿನ ಶ್ರೀ ಕಾಳಿಕಾಪರಮೇಶ್ವರಿ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಎ. ಸತೀಶ್ ಆಚಾರ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ. ಇವರು ನಾಗಾರ್ಜುನ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!