
ಬಳ್ಳಾರಿ ಗಲಭೆಗೆ ಎಸ್ ಪಿ ತಲೆದಂಡ ; ಅಧಿಕಾರ ಸ್ವೀಕರಿಸಿ 1 ದಿನಕ್ಕೆ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಸಸ್ಪೆಂಡ್
ಬೆಂಗಳೂರು/ಬಳ್ಳಾರಿ: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಮಹರ್ಷಿ ಪ್ರತಿಮೆ ಪ್ರತಿಷ್ಠಾಪನೆ ವೇಳೆ ನಡೆದ ಹಿಂಸಾಚಾರ ಹಾಗೂ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಆರೋಪದ ಮೇಲೆ ಬಳ್ಳಾರಿ ಜಿಲ್ಲಾ ಎಸ್ ಪಿ ಯಾಗಿದ್ದ ಪವನ್








