ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ಧೂರಿ ಕಲಿಕಾ ಹಬ್ಬ ಆಚರಣೆ 2026

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಮದಲೂರು ಪಂಚಾಯ್ತಿ ,ಮದಲೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಆಚರಣೆಯನ್ನು ತಿಮ್ಮಸಾಗರ ಗ್ರಾಮ ಶಾಲಾ ಆವರಣದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕರಿಯಪ್ಪ ಅವರು ಮಾತನಾಡಿ ಕಲಿಕೆ ನಿರಂತರ ಪ್ರಕ್ರಿಯೆ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಹಾಗೂ ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡರು ತಮ್ಮ ಗುರುಗಳಾದ ಹೆಚ್‌. ನರಸಿಂಹಯ್ಯ ಅವರ ಆದರ್ಶಗಳನ್ನು ಪಾಲಿಸಿಕೊಂಡು ಬಂದವನು ವೈಜ್ಞಾನಿಕತೆಗೆ ಹೆಚ್ಚು ಆದ್ಯತೆ ಪಾಲಿಸಿಕೊಂಡು ಬಂದವನು ನಾನು ಪ್ರೌಢ ಶಾಲೆ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದೆ ನಂತರ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಆಯ್ಕೆ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಕಲಿಕಾ ಹಬ್ಬ ಸಂತೋಷದಾಯಕವಾಗಿ ಆಚರಿಸಿ ಉತ್ತಮವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಿ ಎಂದು ಹೇಳಿದ್ದರು.
ಈ ಸಂದರ್ಭದಲ್ಲಿ ಮದಲೂರು ಕ್ಲಸ್ಟರ್ ಸಿ.ಆರ್.ಪಿ ಚಂದ್ರಶೇಖರ್ ರೆಡ್ಡಿ, ಕೊಟ್ಟ ಸಿ.ಆರ್.ಪಿ ನಾರಾಯಣ್ ನಾಯ್ಕ, ತೊಗರುಗುಂಟೆ ಕ್ಲಸ್ಟರ್ ಸಿಆರ್ ಪಿ ರಮೇಶ್, ತಿಮ್ಮಸಾಗರ ಶಾಲೆಯ ಮುಖ್ಯಶಿಕ್ಷಕರು ಶ್ರೀಧರ್, ಮದಲೂರು ಪಂಚಾಯತಿ ಅಧ್ಯಕ್ಷರು ರೂಪಾ ರಂಗನಾಥ ಎಸ್.ಡಿ.ಎಮ್.ಸಿ ಅಧ್ಯಕ್ಷರು ದೇವರಾಜ್ ತಿಮ್ಮ ಸಾಗರ ಶಾಲೆಯ ಹಳೆಯ ವಿದ್ಯಾರ್ಥಿಗಳು Ghps ಎಂ ದಾಸರಹಳ್ಳಿ ghps ಹುಲಿಗೇರೆ ghps ಗಿಡುಗನಹಳ್ಳಿ ghps ಮದಲೂರು ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!