ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿಯವರಿಂದ ವಿದ್ಯಾಭ್ಯಾಸಕ್ಕೆ ಧನ ಸಹಾಯ

ತುಮಕೂರು : ಎಲ್ಲಾ ಮಕ್ಕಳು ವಿದ್ಯಾವಂತರಾಗಬೇಕು ಶಿಕ್ಷಣವು ಎಲ್ಲರನ್ನು ಸದೃಢ ಪ್ರಜೆಯನ್ನಾಗಿ ಮಾಡಿ ಜನರ ಬದುಕನ್ನು ಬದಲಿಸುವ ಮಾರ್ಗ ವಿದ್ಯೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಧನ ಸಹಾಯ
ಕೊರಟಗೆರೆ ತಾಲ್ಲೂಕು ಎಲೆ ರಾಂಪುರ ಕುಂಚಿಟಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.
ಹನುಮಂತನಾಥ ಸ್ವಾಮೀಜಿಗಳು ಕೇಂದ್ರ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರು, ದಾನಿಗಳೂ ಆದ ಶ್ರೀ ಜಿಎಲ್ ನರೇಂದ್ರಬಾಬು ರವರಿಂದ ಹುಬ್ಬಳ್ಳಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಶಿರಾ ತಾಲೂಕಿನ ಕಸಬಾ ಹೋಬಳಿಯ ಹರಿ ಅಜ್ಜಿಹಳ್ಳಿ ಗ್ರಾಮದ ವಾಸಿ ಯಂಜಾರಪ್ಪನವರ ಮಗಳಾದ ಯಮುನಾ ವೈ. ಎಂಬ ವಿದ್ಯಾರ್ಥಿನಿಗೆ ಮತ್ತು ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಶಿರಾ ತಾಲೂಕು ಹುಲಿಕುಂಟೆ ಹೋಬಳಿ ಗೋಣಿ ಹಳ್ಳಿ ಗ್ರಾಮದ ವಾಸಿ, ತುಮಕೂರು ಕುಂಚಿಟಿಗರ ಸಂಘದ ನಿರ್ದೇಶಕರಾದ ವೀರ ನಾಗಪ್ಪನವರ ಅಣ್ಣ ನಾಗರಾಜು ಎಂಬುವರ ಮಗ ಜಿಎನ್ ವಿಕಾಸ್ ಎಂಬುವರಿಗೆ ತಲಾ 50,000 ರೂ. ಗಳಂತೆ ದಾನ ಕೊಡಿಸಿರುತ್ತಾರೆ.
ಈ ಸಂದರ್ಭದಲ್ಲಿ ದಾನಿಗಳಾದ ಜಿಎಲ್ ನರೇಂದ್ರಬಾಬು, ನೇತಾಜಿ ಶ್ರೀಧರ್, ವಕೀಲರಾದ ಶಿವರಾಮ, ನಾಗಣ್ಣ, ಶ್ರೀನಾಥ್ ,ಎಸ್ ಕೆ ನಾಗರಾಜು, ಮೆಡಿಕಲ್ ಹರ್ಷ ,ತಿಮ್ಮೇಗೌಡ, ಮಂಜುನಾಥ್, ಈರಣ್ಣ, ಯಂಜಾರಪ್ಪ ಉಪಸ್ಥಿತರಿದ್ದರು.

ವರದಿ ಪ್ರಸನ್ನ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!